ಪ್ರತಿಷ್ಠಿತ ಮಠದ ಪ್ರೌಢಶಾಲೆ ವಿದ್ಯಾರ್ಥಿನಿಯರ ದೂರು
ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ
• ಕೆ.ನರಸಿಂಹಮೂರ್ತಿ
ಮೈಸೂರು: ನಾಡಿನ ಮಠವೊಂದರ ಸ್ವಾಮೀಜಿ, ಮಠದ ಉಚಿತ ಹಾಸ್ಟೆಲ್‌ನಲ್ಲಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ, ದೌರ್ಜನ್ಯಕ್ಕೆ ಒಳಗಾದ ವರೆನ್ನಲಾದ ವಿದ್ಯಾರ್ಥಿನಿಯರಿಬ್ಬರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ
ಕಡ್ಡಾಯವಾಗಿ ಸ್ವಾಮೀಜಿ ಬೆಡ್‌ರೂಂಗೆ ಹೋಗಬೇಕು’ ಎಂದು ವಿದ್ಯಾರ್ಥಿನಿಯ- ರು ಆಪ್ತ ಸಮಾಲೋಚನೆ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ. ಸಂಸ್ಥೆಗೆ ಶುಕ್ರವಾರ ದೂರು ನೀಡಿದ್ದಾರೆ.
ದೂರು ಪಡೆದು, ಆಪ್ತ ಸಮಾಲೋಚನೆ ನಡೆಸಿರುವ ಸಂಸ್ಥೆಯು ಮಧ್ಯಾಹ್ನವೇ ಬಾಲಕಿಯರನ್ನು ಮತ್ತು ಈ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದೆ.
“ಮಠ ನಡೆಸುವ ಪ್ರೌಢಶಾಲೆ ಯಲ್ಲೇ ಓದುತ್ತಿರುವ ವಿದ್ಯಾರ್ಥಿನಿ ಯರು ಸರದಿಯಂತೆ ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ, ಹಾಸ್ಟೆಲ್ ವಾರ್ಡನ್ ಸೇರಿ ಅವಾಚ್ಯವಾಗಿ ನಿಂದಿಸಿ, ನೀಡುತ್ತಾರೆ. ವಿದ್ಯಾರ್ಥಿನಿಯರು
ಪೋಕ್ರೋ ಕಾಯ್ದೆ ವ್ಯಾಪ್ತಿಯ ಪ್ರಕರಣದಲ್ಲಿ ವಿಳಂಬ ಪ್ರತಿಷ್ಠಿತ ಮಾಡುವಂತಿಲ್ಲ. ಬಾಲಕಿಯರು ನಮ್ಮ ಬಳಿಗೆ ಬಂದ ಎರಡು ಗಂಟೆಯಲ್ಲಿ ಅವರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದ್ದೇವೆ
ಪರಶುರಾಂ
‘ಒಡನಾಡಿ’ ಸಂಸ್ಥೆಯ ನಿರ್ದೇಶಕ
ನೆರವಿನ ನೆಪ: ‘ವಾರಕ್ಕೊಮ್ಮೆ ‘ಹಣ್ಣು ಸಿಹಿಯ ಆಶೀರ್ವಾದ’ದ ನೆಪದಲ್ಲಿ ಏಕಾಂತಕ್ಕೆ ಕರೆಸಿಕೊಳ್ಳುವ ಸ್ವಾಮೀಜಿಯು, ಬಾಲಕಿಯರ
ತ್ತಾರೆ. ಪೋಷಕರಿಗೆ ಕಷ್ಟವಿದ್ದರೆ ಅಗತ್ಯ ನೆರವು ಒದಗಿಸುವುದಾಗಿಯೂ ಭರವಸೆ ನೀಡುತ್ತಾರೆ. ನಂತರ ಲೈಂಗಿಕ ಉದ್ದೇಶಕ್ಕೆ ಬಳಸಿಕೊಳ್ಳುತ್ತಾರೆ’ ಎಂದೂ ವಿದ್ಯಾರ್ಥಿನಿಯರು ದೂರಿದ್ದಾರೆ. ನೀಡಿದ್ದಾರೆ. ಕೆಲ ಸಿಬ್ಬಂದಿ
‘ಕೈಮುಗಿದರೂ, ಕಾಲಿಗೆ ಬಿದ್ದರೂ
ಬಾಲಕಿಯರು ಸಮಿತಿ ಮುಂದೆ
ಹಾಜರಾಗಿದ್ದಾರೆ. ತನಿಖೆ
ನಡೆದಿದೆ
ಸವಿತಾ
ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ
ನಾವು ಮನೆಗೂ ಹೋಗದೆ, ಬೆಂಗಳೂರಿನ ಮನೆಗೆ ಹೋಗಿ ಮಾಹಿತಿ ನೀಡಲು ನಿರ್ಧರಿಸಿದೆವು. ಆದರೆ ಬೆಂಗಳೂರಿಗೆ ಹೋದ ಬಳಿಕ ಸಂಬಂಧಿಕರ ಬಳಿಗೆ ಹೋಗಲಿಲ್ಲ. ಆಟೊ ಚಾಲಕರೊಬ್ಬರು, ಕಾಟನ್‌ಪೇಟೆ ಪೊಲೀಸ್ ಠಾಣೆಗೆ ಕರೆ ದೊಯ್ದರು. ಅಲ್ಲಿಂದ ನಮ್ಮನ್ನು ಮತ್ತೆ ಪೋಷಕರ ಬಳಿಗೆ ಕಳಿಸಿದರು. ಪೋಷಕರು ಸ್ಥಳೀಯ ಜನಪ್ರತಿನಿಧಿ ಯೊಬ್ಬರನ್ನು ಭೇಟಿ ಮಾಡಿ ಅಲವತ್ತು ಕೊಂಡರು. ಅವರ ಮೂಲಕ ಒಡನಾಡಿ ಸಂಸ್ಥೆಗೆ ಬಂದೆವು’ ಎಂದು ಸಂಬಂಧಿಕರ
ನಮ್ಮನ್ನು ಜುಲೈ ಕೊನೆಯ ವಾರ
ಹಾಸ್ಟೆಲ್‌ನಿಂದ ಹೊರದಬ್ಬಿದರು.
ಸ್ವಾಮೀಜಿ ಬಿಡುವುದಿಲ್ಲ. ಖಾಸಗಿ ಅಂಗಗಳನ್ನು ಮುಟ್ಟುತ್ತಾರೆ. ದೌರ್ಜನ್ಯದ ಬಗ್ಗೆ ಯಾರಿಗಾದರೂ ತಿಳಿಸಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ. ಅನಾರೋಗ್ಯದ ನೆಪ ಹೇಳಿ ಕೆಲವರು ದೌರ್ಜನ್ಯದಿಂದ ತಪ್ಪಿಸಿ ಕೊಂಡಿದ್ದಾರೆ. ಕೆಲವರಿಗೆ ಹಣ್ಣು, ಸಿಹಿಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ, ಅವರು ಅರೆಪ್ರಜ್ಞಾವಸ್ಥೆಯಲ್ಲಿ ರುವಾಗಲೇ ಅತ್ಯಾಚಾರ ನಡೆಸಲಾಗಿದೆ’ ಬಾಲಕಿಯರು ಹೇಳಿದ್ದಾರೆ. ಎಂದೂ ದೂರಿದ್ದಾರೆ.
ಕುಟುಂಬದ ಮಾಹಿತಿಯನ್ನು ಪಡೆಯು “ಬಲವಂತದ ಲೈಂಗಿಕ ಕ್ರಿಯೆ ಮುಗಿದ ಬಳಿಕ ಸ್ವಾಮೀಜಿ ಸ್ವಚ್ಛತೆಗಾಗಿ ಟಿಶ್ಯು ಬಳಸುತ್ತಿದ್ದರು. ವಿದ್ಯಾರ್ಥಿನಿ ಯರಿಗೆ ಸ್ನಾನಗೃಹವನ್ನು ಬಳಸುವಂತೆ ಹೇಳುತ್ತಿದ್ದರು’ ಎಂಬ ಮಾಹಿತಿಯನ್ನೂ
`ಕಿರುಕುಳವನ್ನು ಪ್ರಶ್ನಿಸಿದ ಕಾರಣಕ್ಕೇ ತಿಳಿಸಿದ್ದಾರೆ.
ಎಸ್‌ಪಿಗೂ ಮಾಹಿತಿ: ‘ರಾಜ್ಯದ ಗೌರವಾನ್ವಿತ ಮಠವೊಂದರ ಸ್ವಾಮೀಜಿ ಮೇಲೆ ಬಾಲಕಿಯರು ಆರೋಪ ಮಾಡಿದ್ದಾರೆ. ಈ ಕುರಿತು ಆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ’ ಎಂದು ಒಡನಾಡಿ ಸಂಸ್ಥೆಯ ಪರಶುರಾಂ