*ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ನೇಮಕ.*
*ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿನಾಯಕಿಯಾಗಿರುವ ಶ್ರೀಮತಿ ಲಕ್ಷ್ಮಿಅರುಣಾ ಜನಾರ್ಧನರೆಡ್ಡಿಯವರು, ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಗೋನಾಳ ರಾಜಶೇಖರಗೌಡರವರು* ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ *ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಶ್ರೀ ಉಮರಾಜ್ ಅವರನ್ನು ನೇಮಕ ಮಾಡಿದರು.*
ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ *ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ ಶ್ರೀ ಜಿ ಸುನೀಲ್ ಕುಮಾರ್ ರೆಡ್ಡಿಯವರನ್ನು ನೇಮಕ ಮಾಡಲಾಗಿದೆ*
ಕಾರ್ಯಕ್ರಮದಲ್ಲಿ ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀನಿವಾಸ್ ಮುಖಂಡರಾದ ಶ್ರೀ ದಮ್ಮೂರ್ ಶೇಖರ್ ಶ್ರೀ ಮಹಪೂಜ್ ಅಲಿಖಾನ್, ಯುವಶಕ್ತಿ ಅಧ್ಯಕ್ಷರಾದ ಶ್ರೀ ಕುರಿಹಟ್ಟಿ ರಾಜಣ್ಣ ಶ್ರೀ ಭಾಗವಹಿಸಿದ್ದರು