*ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ಬಿರುಸಿನ ಪ್ರಚಾರ* ಬಳ್ಳಾರಿ: (25) ಗುರುವಾರ ಬೆಳಿಗ್ಗೆ07.30 ಘಂಟೆಗೆ ಬಳ್ಳಾರಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ.ಈ.ತುಕಾರಾಂ ಅವರು ಬಳ್ಳಾರಿಯಲ್ಲಿ ಎ. ಪಿ.ಎಂ.ಸಿ.ತರಕಾರಿ ಮಾರುಕಟ್ಟೆಯಲ್ಲಿ ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಜೆ.ಎಸ್.ಆಂಜನೇಯಲು,ಮಾಜಿ ವಿಧಾನ ಪರಿಷತ್ ಸದಸ್ಯರು ಶ್ರೀ.ಕೆ.ಎಸ್.ಎಲ್.ಸ್ವಾಮಿ,ಕೆಪಿಸಿಸಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ.ಪದ್ಮಾವತಿ,ಬಳ್ಳಾರಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರು ಶ್ರೀ.ಬಿ.ಎಂ.ಪಾಟೀಲ್,ಕಾರ್ಯಕರ್ತರು ಉಪಸ್ಥಿತರಿದ್ದರು…
News 9 Today > State > ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ಬಿರುಸಿನ ಪ್ರಚಾರ
More important news
ಲಾರಿ ಮಾಲೀಕರ ಮುಷ್ಕರ
12/04/2025
ಮೀನುಗಳ ಮಾರಣ ಹೋಮ -ಕಾರಣ ನಿಗೂಢ.!?
10/04/2025
ಬಳ್ಳಾರಿ ಯಲ್ಲಿ ಉದೋಗ ಮೇಳ.
05/04/2025