This is the title of the web page
This is the title of the web page

Please assign a menu to the primary menu location under menu

State

ಬಳ್ಳಾರಿ ಮೇಯರ್‌ ಯಾಗಿ ನಂದೀಶ್ ಉಪಮೇಯರ್ ಅಗಿ ಡಿ.ಸುಕುಂ.

ಬಳ್ಳಾರಿ ಮೇಯರ್‌ ಯಾಗಿ ನಂದೀಶ್ ಉಪಮೇಯರ್ ಅಗಿ ಡಿ.ಸುಕುಂ.

ಬಳ್ಳಾರಿ ಮೇಯರ್‌ ಯಾಗಿ ನಂದೀಶ್ ಉಪಮೇಯರ್ ಅಗಿ ಡಿ.ಸುಕುಂ.
ಬಳ್ಳಾರಿ,ಜೂ.21; ಬಳ್ಳಾರಿ ಮಹಾನಗರ ನೂತನ ಮೇಯರ್ ಉಪಮೇಯರ್ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆ ಆಗಿದ್ದಾರೆ.

ಬಳ್ಳಾರಿ ನಗರ ಪಾಲಿಕೆಯ 35 ಸದಸರಲ್ಲಿ ಕಾಂಗ್ರೆಸ್‌ ಪಕ್ಷದ 21 ಹಾಗೂ ಪಕ್ಷೇತರರಾಗಿ ఆరిಸಿ ಬಂದ ಕಾಂಗ್ರೆಸ್ ಗೆ ಬೆಂಬಲ 5 ಜನ ಸದಸ್ಯರು ಸೇರಿದಂತೆ 26 ಜನರ ಬಲವಿದ್ದು, ಬಿಜೆಪಿಯವರು 13 ಸದಸ್ಯರ ಬಲ ಹೊಂದಿದ್ದಾರೆ.

ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತ ಹೊಂದಿರುವುದರಿಂದ ಅಧಿಕಾರ ಸೂತ್ರ ಹಿಡಿದಿದೆ.

ಮೇಯ‌ರ್ ಸ್ನಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಸಹಜವಾಗಿಯೇ ಆಕಾಂಕ್ಷಿಗಳು ಹೆಚ್ಚಾಗಿದ್ದರು.

ಮುಖ್ಯವಾಗಿ ಯಲ್ಲಿ ಮುಲ್ಲಂಗಿ ನಂದೀಶ್, ಮುಂಡೂರು ಪಭಂಜನ್ ಗಿದೆ. ಕುಮಾರ್, ಹಿರಿಯ ಸದಸ್ಯ ಪಿ.ಗಾದೆಪ್ಪನವರು ತಮಗೆ ಅವಕಾಶ ಕಲ್ಪಿಸುವಂತೆ ಕೋರಿದ್ದರು. ಕಳೆದ ಎರಡು ಬಾರಿ ಮೇಯರ್ ಹಾಗೂ ಮತ್ತು
ಉಪಮೇಯರ್ ಆಯ್ಕೆಗೆ ಚುನಾವಣೆ ನಿಗದಿ ಮಾಡಿ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು. ಅಂತೆಯೇ ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಮುಲ್ಲಂಗಿ ನಂದೀಶ್ ಹಾಗೂ ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತೀರ್ಮಾನ ಮಾಡಲಾಗಿತು.
ಬಳ್ಳಾರಿ ಮೇಯರ್ ಆಗಿ ಮುಲ್ಲಂಗಿ ನಂದೀಶ್ ಉಪಮೇಯರ್ ಆಗಿ ಡಿ.ಸುಕುಂ

ಮುಲ್ಲಂಗಿ ನಂದೀಶ್ ಅವರನ್ನು ಆಯ್ಕೆ ಮಾಡಲಾಗಿದ್ದು, ಉಪಮೇಯರ್ en ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.


News 9 Today

Leave a Reply